ಲೂಕನು 6:10

ಆತನು ಅವರೆಲ್ಲರ ಸುತ್ತಲೂ ನೋಡಿ ಆ ಮನುಷ್ಯನಿಗೆ--ನಿನ್ನ ಕೈ ಮುಂದಕ್ಕೆ ಚಾಚು ಅಂದನು. ಅವನು ಹಾಗೆಯೇ ಮಾಡಿದನು; ಆಗ ಅವನ ಕೈ ಗುಣವಾಗಿ ಮತ್ತೊಂದರಂತೆ ಆಯಿತು.

ಸಂದರ್ಭದೊಂದಿಗೆ ಓದಿ · ಲೂಕನು 6

8ಆದರೆ ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈ ಬತ್ತಿದವನಾದ ಆ ಮನುಷ್ಯನಿಗೆ--ಎದ್ದು ನಡುವೆ ನಿಂತುಕೋ ಅಂದಾಗ ಅವನು ಎದ್ದು ನಿಂತುಕೊಂಡನು.

9ತರು ವಾಯ ಯೇಸು ಅವರಿಗೆ--ನಿಮಗೆ ಒಂದು ಸಂಗತಿ ಯನ್ನು ನಾನು ಕೇಳುತ್ತೇನೆ; ಸಬ್ಬತ್‌ ದಿನಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ? ಇಲ್ಲವೆ ಕೆಟ್ಟದ್ದು ಮಾಡುವದೋ? ಪ್ರಾಣವನ್ನು ರಕ್ಷಿಸುವದೋ, ಇಲ್ಲವೆ ಅದನ್ನು ನಾಶಮಾಡುವದೋ ಅಂದನು.

10ಆತನು ಅವರೆಲ್ಲರ ಸುತ್ತಲೂ ನೋಡಿ ಆ ಮನುಷ್ಯನಿಗೆ--ನಿನ್ನ ಕೈ ಮುಂದಕ್ಕೆ ಚಾಚು ಅಂದನು. ಅವನು ಹಾಗೆಯೇ ಮಾಡಿದನು; ಆಗ ಅವನ ಕೈ ಗುಣವಾಗಿ ಮತ್ತೊಂದರಂತೆ ಆಯಿತು.

11ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

12ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.

ಲೂಕನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी