ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆ ಯಲ್ಲಿ ಇರುವರು; ಒಬ್ಬನು ತೆಗೆಯಲ್ಪಡುವನು; ಮತ್ತೊಬ್ಬನು ಬಿಡಲ್ಪಡುವನು.
32ಲೋಟನ ಹೆಂಡತಿಯನ್ನು ಜ್ಞಾಪಕ ಮಾಡಿಕೊಳ್ಳಿರಿ.
34ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆ ಯಲ್ಲಿ ಇರುವರು; ಒಬ್ಬನು ತೆಗೆಯಲ್ಪಡುವನು; ಮತ್ತೊಬ್ಬನು ಬಿಡಲ್ಪಡುವನು.
35ಇಬ್ಬರು ಹೆಂಗಸರು ಜೊತೆಯಾಗಿ ಬೀಸುತ್ತಿರುವರು; ಒಬ್ಬಳು ತೆಗೆಯ ಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ