ಈ ಪ್ರಕಾರ ಲೋಟನ ಇಬ್ಬರು ಕುಮಾರ್ತೆಯರು ತಮ್ಮ ತಂದೆಯಿಂದ ಗರ್ಭಿಣಿಯಾದರು.
36ಈ ಪ್ರಕಾರ ಲೋಟನ ಇಬ್ಬರು ಕುಮಾರ್ತೆಯರು ತಮ್ಮ ತಂದೆಯಿಂದ ಗರ್ಭಿಣಿಯಾದರು.
37ಮೊದಲು ಹುಟ್ಟಿದವಳು ಮಗನನ್ನು ಹೆತ್ತು ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಇಂದಿನ ವರೆಗೂ ಮೋವಾಬ್ಯರಿಗೆ ಇವನೇ ತಂದೆ.
38ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ