ಲೋದು ಹಾದೀದು ಓನೋನಿನ ಮಕ್ಕಳು--ಏಳು ನೂರ ಇಪ್ಪತ್ತೈದು ಮಂದಿಯು.
31ಬೇರೆ ಏಲಾಮನ ಮಕ್ಕಳು--ಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು.
32ಹಾರಿಮನ ಮಕ್ಕಳು -- ಮುನ್ನೂರ ಇಪ್ಪತ್ತು ಮಂದಿಯು.
33ಲೋದು ಹಾದೀದು ಓನೋನಿನ ಮಕ್ಕಳು--ಏಳು ನೂರ ಇಪ್ಪತ್ತೈದು ಮಂದಿಯು.
34ಯೆರಿಕೋವಿನ ಮಕ್ಕಳು -- ಮುನ್ನೂರ ನಾಲ್ವತ್ತೈದು ಮಂದಿಯು.
35ಸೆನಾಹದ ಮಕ್ಕಳು--ಮೂರುಸಾವಿರದ ಆರುನೂರ ಮೂವತ್ತು ಮಂದಿಯು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ