ಕೀರ್ತನೆಗಳು 45:9

ಅರಸುಗಳ ಕುಮಾರ್ತೆ ಯರು ನಿನ್ನ ಗೌರವವುಳ್ಳ ಸ್ತ್ರೀಯರಲ್ಲಿ ಇದ್ದಾರೆ; ರಾಣಿಯು ಓಫಿರ್‌ ಬಂಗಾರವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿದ್ದಾಳೆ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 45

7ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.

8ನಿನ್ನ ವಸ್ತ್ರಗಳೆಲ್ಲಾ ಬೋಳವು ಅಗರು ದಾಲ್ಚಿನ್ನಿ ಇವುಗಳ ಸುವಾಸನೆಯಿಂದ ಇರುತ್ತವೆ. ಇವುಗಳಿಂದ ಅವರು ದಂತದ ಅರಮನೆಗಳೊಳಗಿಂದ ನಿನ್ನನ್ನು ಸಂತೋಷಪಡಿಸುತ್ತಾರೆ.

9ಅರಸುಗಳ ಕುಮಾರ್ತೆ ಯರು ನಿನ್ನ ಗೌರವವುಳ್ಳ ಸ್ತ್ರೀಯರಲ್ಲಿ ಇದ್ದಾರೆ; ರಾಣಿಯು ಓಫಿರ್‌ ಬಂಗಾರವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿದ್ದಾಳೆ.

10ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು.

11ಆಗ ಅರಸನು ನಿನ್ನ ಸೌಂದರ್ಯ ವನ್ನು ಬಹಳವಾಗಿ ಅಪೇಕ್ಷಿಸುವನು; ಆತನೇ ನಿನ್ನ ಕರ್ತನು; ಆತನನ್ನು ಆರಾಧಿಸು.

ಕೀರ್ತನೆಗಳು 45 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी