ಮೋಶೆಯು ದೇವರ ಸನ್ನಿಧಿಗೆ ಹೋದನು. ಆಗ ಕರ್ತನು ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ--ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--
1ಇಸ್ರಾಯೇಲ್ ಮಕ್ಕಳು ಐಗುಪ್ತವನ್ನು ಬಿಟ್ಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಅರಣ್ಯಕ್ಕೆ ಬಂದರು.
2ಅವರು ರೆಫೀದೀಮಿ ನಿಂದ ಹೊರಟು ಸೀನಾಯಿ ಮರುಭೂಮಿಗೆ ಬಂದು ಅರಣ್ಯದಲ್ಲಿ ಗುಡಾರಹಾಕಿ ಬೆಟ್ಟಕ್ಕೆದುರಾಗಿ ಇಳಿದು ಕೊಂಡರು.
3ಮೋಶೆಯು ದೇವರ ಸನ್ನಿಧಿಗೆ ಹೋದನು. ಆಗ ಕರ್ತನು ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ--ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ