ಆಗ ಯೆಹೋಶುವನು ಕರ್ತನ ಸೇವಕನಾದ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆಯಲ್ಪ ಟ್ಟಿರುವ ಹಾಗೆ ಏಬಾಲ್ ಪರ್ವತದಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಉಳಿ ಮುಟ್ಟದ ಪೂರ್ಣವಾದ ಕಲ್ಲುಗಳಿಂದ ಒಂದು ಬಲಿಪೀಠವನ್ನು ಕಟ್ಟಿದನು.
30ಆಗ ಯೆಹೋಶುವನು ಕರ್ತನ ಸೇವಕನಾದ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆಯಲ್ಪ ಟ್ಟಿರುವ ಹಾಗೆ ಏಬಾಲ್ ಪರ್ವತದಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಉಳಿ ಮುಟ್ಟದ ಪೂರ್ಣವಾದ ಕಲ್ಲುಗಳಿಂದ ಒಂದು ಬಲಿಪೀಠವನ್ನು ಕಟ್ಟಿದನು.
31ಆಗ ಅವರು ಅದರ ಮೇಲೆ ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
32ಅಲ್ಲಿ ಅವನು ಮೋಶೆ ಇಸ್ರಾಯೇಲ್ ಮಕ್ಕಳ ಮುಂದೆ ಬರೆದಿದ್ದ ನ್ಯಾಯಪ್ರಮಾಣದ ಪ್ರತಿಯನ್ನು ಕಲ್ಲುಗಳಲ್ಲಿ ಬರೆದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ