ಗುಣಗುಟ್ಟದೆ ಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ.
12ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
13ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
14ಗುಣಗುಟ್ಟದೆ ಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ.
15ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.
16ಹೀಗೆ ನಾನು ಕೆಲಸ ಸಾಧಿಸಿದ್ದೂ ಪ್ರಯಾಸಪಟ್ಟದ್ದೂ ವ್ಯರ್ಥವಾಗಲಿಲ್ಲ ವೆಂದು ತಿಳಿದು ಕ್ರಿಸ್ತನ ದಿನದಲ್ಲಿ ಸಂತೋಷಪಡುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ