ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.
12ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.
13ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.
14ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು.
15ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ