ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.
10ಆತನು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆಂದು ಕರೆಯಲ್ಪಟ್ಟನು.
12ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.
13ಹಾಲು ಕುಡಿಯುವ ವನು ಕೂಸಿನಂತಿದ್ದು, ನೀತಿವಾಕ್ಯದಲ್ಲಿ ಅನುಭವವಿಲ್ಲದ ವನಾಗಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ