ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ.
14ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ.
15ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.
16ನಮ್ಮ ಕಣ್ಣುಗಳ ಮುಂದೆ ಆಹಾರವೂ ನಮ್ಮ ದೇವರ ಆಲಯದಿಂದ ಸಂತೋ ಷವೂ ಉಲ್ಲಾಸವೂ ತೆಗೆಯಲ್ಪಟ್ಟಿವೆಯಲ್ಲವೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ