ಇದಲ್ಲದೆ ಇಸ್ರಾಯೇಲಿನವಳಾದ ಒಬ್ಬ ಸ್ತ್ರೀಗೂ ಐಗುಪ್ತನಾದ ಪುರುಷನಿಗೂ ಹುಟ್ಟಿದ ಮಗನು ಇಸ್ರಾಯೇಲ್ ಮಕ್ಕಳ ಮಧ್ಯದೊಳಗಿಂದ ಹೊರಗೆ ಬಂದನು; ಇಸ್ರಾಯೇಲಿನವಳಾದ ಸ್ತ್ರೀಯ ಈ ಮಗನು ಇಸ್ರಾಯೇಲಿನ ಒಬ್ಬ ಮನುಷ್ಯನೊಂದಿಗೆ ಪಾಳೆಯದಲ್ಲಿ ಒಬ್ಬರಿಗೊಬ್ಬರು ಜಗಳವಾಡಿದರು.
10ಇದಲ್ಲದೆ ಇಸ್ರಾಯೇಲಿನವಳಾದ ಒಬ್ಬ ಸ್ತ್ರೀಗೂ ಐಗುಪ್ತನಾದ ಪುರುಷನಿಗೂ ಹುಟ್ಟಿದ ಮಗನು ಇಸ್ರಾಯೇಲ್ ಮಕ್ಕಳ ಮಧ್ಯದೊಳಗಿಂದ ಹೊರಗೆ ಬಂದನು; ಇಸ್ರಾಯೇಲಿನವಳಾದ ಸ್ತ್ರೀಯ ಈ ಮಗನು ಇಸ್ರಾಯೇಲಿನ ಒಬ್ಬ ಮನುಷ್ಯನೊಂದಿಗೆ ಪಾಳೆಯದಲ್ಲಿ ಒಬ್ಬರಿಗೊಬ್ಬರು ಜಗಳವಾಡಿದರು.
12ಅವನ ವಿಷಯವಾಗಿ ಅವರು ಕರ್ತನ ತೀರ್ಪನ್ನು ತಿಳಿದು ಕೊಳ್ಳುವದಕೋಸ್ಕರ ಅವನನ್ನು ಕಾವಲಲ್ಲಿ ಇಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ