ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.
1ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.
2ಅಬ್ರಹಾಮನಿಂದ ಇಸಾಕನು ಹುಟ್ಟಿದನು; ಇಸಾಕ ನಿಂದ ಯಾಕೋಬನು ಹುಟ್ಟಿದನು; ಯಾಕೋಬ ನಿಂದ ಯೂದನೂ ಅವನ ಸಹೋದರರೂ ಹುಟ್ಟಿ ದರು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ