ಹಿಪ್ಪಲಿ ಮರಗಳ ತುದಿಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗಲೇ ಯುದ್ಧಕ್ಕೆ ಹೊರಟುಹೋಗು; ಯಾಕಂದರೆ ಫಿಲಿಷ್ಟಿಯರ ದಂಡನ್ನು ಹೊಡೆಯಲು ದೇವರು ನಿನ್ನ ಮುಂದಾಗಿ ಹೊರಟಿದ್ದಾನೆ ಅಂದನು.
13ಆದರೆ ಫಿಲಿಷ್ಟಿಯರು ಮತ್ತೆ ಬಂದು ತಗ್ಗಿನಲ್ಲಿ ವಿಸ್ತಾರವಾಗಿ ಇಳುಕೊಂಡರು.
15ಹಿಪ್ಪಲಿ ಮರಗಳ ತುದಿಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗಲೇ ಯುದ್ಧಕ್ಕೆ ಹೊರಟುಹೋಗು; ಯಾಕಂದರೆ ಫಿಲಿಷ್ಟಿಯರ ದಂಡನ್ನು ಹೊಡೆಯಲು ದೇವರು ನಿನ್ನ ಮುಂದಾಗಿ ಹೊರಟಿದ್ದಾನೆ ಅಂದನು.
17ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು; ಕರ್ತನು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ