೧ ಪೂರ್ವಕಾಲವೃತ್ತಾಂತ 9:1

ಹೀಗೆಯೇ ಇಸ್ರಾಯೇಲಿನವರೆಲ್ಲರೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು. ಇಗೋ, ತಮ್ಮ ಅಪರಾಧಗಳ ನಿಮಿತ್ತ ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಇಸ್ರಾಯೇಲ್‌ ಯೆಹೂದಗಳ ಅರಸರ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 9

1ಹೀಗೆಯೇ ಇಸ್ರಾಯೇಲಿನವರೆಲ್ಲರೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು. ಇಗೋ, ತಮ್ಮ ಅಪರಾಧಗಳ ನಿಮಿತ್ತ ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಇಸ್ರಾಯೇಲ್‌ ಯೆಹೂದಗಳ ಅರಸರ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

2ಆದರೆ ತಮ್ಮ ಸ್ವಾಸ್ತ್ಯಗಳಲ್ಲಿ ತಮ್ಮ ಪಟ್ಟಣಗಳಲ್ಲಿ ಮೊದಲು ವಾಸ ವಾಗಿದ್ದವರು ಇಸ್ರಾಯೇಲ್ಯರೂ ಯಾಜಕರೂ ಲೇವಿ ಯರೂ ನೆತಿನಿಯರೂ.

3ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಹೂದನ ಮಕ್ಕಳೂ ಬೆನ್ಯಾವಿಾನಿನ ಮಕ್ಕಳೂ ಎಫ್ರಾಯಾಮ್‌ ಮನಸ್ಸೆ ಎಂಬವರ ಮಕ್ಕಳೂ ಯಾರಂದರೆ--

೧ ಪೂರ್ವಕಾಲವೃತ್ತಾಂತ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी