ಅದಕ್ಕೆ ಆತನು ತನಗೆ ಹೇಳಿದವನಿಗೆ ಪ್ರತ್ಯುತ್ತರವಾಗಿ--ನನ್ನ ತಾಯಿ ಯಾರು? ಮತ್ತು ನನ್ನ ಸಹೋದರರು ಯಾರು? ಎಂದು ಹೇಳಿ ಶಿಷ್ಯರ ಕಡೆಗೆ ತನ್ನ ಕೈಚಾಚಿ--
48ಅದಕ್ಕೆ ಆತನು ತನಗೆ ಹೇಳಿದವನಿಗೆ ಪ್ರತ್ಯುತ್ತರವಾಗಿ--ನನ್ನ ತಾಯಿ ಯಾರು? ಮತ್ತು ನನ್ನ ಸಹೋದರರು ಯಾರು? ಎಂದು ಹೇಳಿ ಶಿಷ್ಯರ ಕಡೆಗೆ ತನ್ನ ಕೈಚಾಚಿ--
49ಇಗೋ, ನನ್ನ ತಾಯಿಯು ಮತ್ತು ನನ್ನ ಸಹೋದರರು!
50ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ