ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.
17ಆಗ ಕರ್ತನು ನನಗೆ--ಅವರು ಹೇಳಿದ್ದನ್ನು ಚೆನ್ನಾಗಿ ಹೇಳಿ ದ್ದಾರೆ.
18ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.
19ಅವನು ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ