ಯೆಶಾಯ 5:14

ಹೀಗಿರುವದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ಮಹಿಮೆ, ಸಮೂ ಹವು, ಕೋಲಾಹಲ, ಉಲ್ಲಾಸಪಡುವದು ಇವೆಲ್ಲವೂ ಅದರಲ್ಲಿ ಬೀಳುವವು.

ಸಂದರ್ಭದೊಂದಿಗೆ ಓದಿ · ಯೆಶಾಯ 5

12ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.

13ಆದಕಾರಣ ನನ್ನ ಪ್ರಜೆಯು ಜ್ಞಾನಹೀನರಾದದರಿಂದ ಅವರು ಸೆರೆಗೆ ಹೋದರು; ಅವರ ಘನವಂತರು ಹಸಿಯು ವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವದು.

14ಹೀಗಿರುವದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ಮಹಿಮೆ, ಸಮೂ ಹವು, ಕೋಲಾಹಲ, ಉಲ್ಲಾಸಪಡುವದು ಇವೆಲ್ಲವೂ ಅದರಲ್ಲಿ ಬೀಳುವವು.

15ಮನುಷ್ಯನು ತಗ್ಗಿಸಲ್ಪಡು ವನು ಬಲಿಷ್ಠ ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.

16ಆದರೆ ಸೈನ್ಯಗಳ ಕರ್ತನು ನ್ಯಾಯತೀರ್ಪಿನಲ್ಲಿ ಉನ್ನತನಾಗಿ ರುವನು ಪರಿಶುದ್ಧನಾದ ದೇವರು ನೀತಿಯಲ್ಲಿ ಪರಿಶುದ್ಧ ನೆನಿಸಿಕೊಳ್ಳುವನು.

ಯೆಶಾಯ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी