೧ ಸಮುವೇಲನು 8:6

ಆದರೆ--ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು ಎಂದು ಅವರು ಹೇಳಿದ ವಾರ್ತೆಯು ಸಮುವೇಲನಿಗೆ ಮನ ನೋಯಿಸುವಂತದ್ದಾಗಿತ್ತು. ಅವನು ಕರ್ತನಿಗೆ ಪ್ರಾರ್ಥನೆ ಮಾಡಿದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 8

4ಆಗ ಇಸ್ರಾಯೇಲ್‌ ಹಿರಿಯರೆಲ್ಲರೂ ಕೂಡಿಕೊಂಡು ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು

5ಅವನಿಗೆ-- ಇಗೋ, ನೀನು ವೃದ್ಧನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಈಗ ನ್ಯಾಯತೀರಿಸು ವದಕ್ಕೆ ಸಮಸ್ತ ಜನಾಂಗಗಳ ಹಾಗೆ ನಮಗೆ ಒಬ್ಬ ಅರಸನನ್ನು ನೇಮಿಸು ಅಂದರು.

6ಆದರೆ--ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು ಎಂದು ಅವರು ಹೇಳಿದ ವಾರ್ತೆಯು ಸಮುವೇಲನಿಗೆ ಮನ ನೋಯಿಸುವಂತದ್ದಾಗಿತ್ತು. ಅವನು ಕರ್ತನಿಗೆ ಪ್ರಾರ್ಥನೆ ಮಾಡಿದನು.

7ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.

8ನಾನು ಅವರನ್ನು ಐಗುಪ್ತದಿಂದ ಬರ ಮಾಡಿದ ದಿನ ಮೊದಲುಗೊಂಡು ಈ ದಿನದ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿ ಮಾಡಿದ ಸಮಸ್ತ ಕೃತ್ಯಗಳ ಪ್ರಕಾರ ನಿನಗೂ ಮಾಡು ತ್ತಾರೆ.

೧ ಸಮುವೇಲನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी