ಪರೋಷನ ಮಕ್ಕಳು--ಎರಡು ಸಾವಿರದ ನೂರ ಎಪ್ಪತ್ತೆರಡು ಮಂದಿಯು.
1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಾಬೆಲಿಗೆ ಸೆರೆಯಾಗಿ ಹಿಡುಕೊಂಡು ಹೋದಂಥ ಯೆರೂಸಲೇಮಿಗೂ ಯೆಹೂದದಲ್ಲಿರುವ ತಮ್ಮ ತಮ್ಮ ಪಟ್ಟಣಗಳಿಗೂ ಸೆರೆಯಿಂದ ತಿರುಗಿದಂಥ
2ಜೆರುಬ್ಬಾಬೆಲನ ಸಂಗಡ ಬಂದ ಸೀಮೆಗಳ ಮಕ್ಕಳು ಯಾರಂದರೆ -- ಯೆಷೂವನು, ನೆಹೆವಿಾಯನು, ಸೆರಾಯನು, ರೆಲಾಯನು ಮೊರ್ದೆಕಾಯನು, ಬಿಲ್ಷಾ ನನು, ಮಿಸ್ಪಾರನು, ಬಿಗ್ವಾಯನು, ರೆಹೂಮನು, ಬಾಣನು, ಇಸ್ರಾಯೇಲ್ ಜನರಾದ ಮನುಷ್ಯರ ಲೆಕ್ಕವೇನಂದರೆ--
3ಪರೋಷನ ಮಕ್ಕಳು--ಎರಡು ಸಾವಿರದ ನೂರ ಎಪ್ಪತ್ತೆರಡು ಮಂದಿಯು.
4ಶೆಫಟ್ಯನ ಮಕ್ಕಳು--ಮುನ್ನೂರ ಎಪ್ಪತ್ತೆರಡು ಮಂದಿಯು.
5ಆರಹನ ಮಕ್ಕಳು -- ಏಳನೂರ ಎಪ್ಪತ್ತೈದು ಮಂದಿಯು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ