ದಾನಿಯೇಲನು 8:26

ದರ್ಶನದಲ್ಲಿ ಹೇಳಿದ ಆ ಉದಯಾಸ್ತಮಾನ ಗಳ ವಿಷಯವು ಸತ್ಯವೇ; ಆದಕಾರಣ ಆ ದರ್ಶನವನ್ನು ನೀನು ಮುಚ್ಚಿಡು, ಅದು ಬಹಳ ದಿವಸಗಳ ವರೆಗೆ ಇರುವದು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 8

24ಅವನ ಶಕ್ತಿಯು ಬಲವಾಗಿರುವದು, ಆದರೆ ಅದು ಸ್ವಂತ ಶಕ್ತಿಯಿಂದಲ್ಲ; ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ವೃದ್ಧಿಗೊಂಡು ಅಭ್ಯಾಸಮಾಡಿ, ಬಲವಾದ ಮತ್ತು ಪರಿಶುದ್ಧ ಜನರನ್ನು ನಾಶಮಾಡುವನು.

25ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು.

26ದರ್ಶನದಲ್ಲಿ ಹೇಳಿದ ಆ ಉದಯಾಸ್ತಮಾನ ಗಳ ವಿಷಯವು ಸತ್ಯವೇ; ಆದಕಾರಣ ಆ ದರ್ಶನವನ್ನು ನೀನು ಮುಚ್ಚಿಡು, ಅದು ಬಹಳ ದಿವಸಗಳ ವರೆಗೆ ಇರುವದು.

27ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.

ದಾನಿಯೇಲನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी