ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.
1ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
2ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.
4ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ