ನನ್ನ ನಾಲಿಗೆಯು ನಿನ್ನ ವಾಕ್ಯದ ವಿಷಯವಾಗಿ ಮಾತನಾಡುತ್ತದೆ. ನಿನ್ನ ಆಜ್ಞೆಗಳೆಲ್ಲಾ ನೀತಿಯೇ.
170ನನ್ನ ವಿಜ್ಞಾಪನೆಯು ನಿನ್ನ ಸಮ್ಮುಖಕ್ಕೆ ಬರಲಿ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಬಿಡಿಸು.
171ನೀನು ನಿನ್ನ ನಿಯಮಗಳನ್ನು ನನಗೆ ಕಲಿಸಿದಾಗ ನನ್ನ ತುಟಿಗಳು ನಿನ್ನ ಸ್ತೋತ್ರವನ್ನು ನುಡಿಯುತ್ತವೆ.
172ನನ್ನ ನಾಲಿಗೆಯು ನಿನ್ನ ವಾಕ್ಯದ ವಿಷಯವಾಗಿ ಮಾತನಾಡುತ್ತದೆ. ನಿನ್ನ ಆಜ್ಞೆಗಳೆಲ್ಲಾ ನೀತಿಯೇ.
173ನಿನ್ನ ಕೈ ನನ್ನ ಸಹಾಯಕ್ಕಾಗಿರಲಿ; ನಿನ್ನ ಕಟ್ಟಳೆ ಗಳನ್ನು ನಾನು ಆದುಕೊಂಡಿದ್ದೇನೆ.
174ಕರ್ತನೇ, ನಿನ್ನ ರಕ್ಷಣೆಗೆ ಆಶೆಪಟ್ಟಿದೇನೆ. ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ