ನಾನು ಅವನಿಗೆ ಉದಯನಕ್ಷತ್ರ ವನ್ನು ಕೊಡುವೆನು.
26ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ.
27ನಾನು ನನ್ನ ತಂದೆಯಿಂದ ಹೊಂದಿದ ಪ್ರಕಾ ರವೇ ಅವನು ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವನು; ಅವರು ಕುಂಬಾರನ ಮಡಿಕೆಗಳಂತೆ ಒಡೆದು ಚೂರಾಗುವರು.
28ನಾನು ಅವನಿಗೆ ಉದಯನಕ್ಷತ್ರ ವನ್ನು ಕೊಡುವೆನು.
29ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ