೨ ಅರಸುಗಳು 18:5

ಅವನು ಇಸ್ರಾಯೇಲಿನ ದೇವರಾದ ಕರ್ತನಲ್ಲಿ ಭರವಸವುಳ್ಳ ವನಾಗಿದ್ದನು; ಅವನಿಗೆ ಮುಂಚೆ ಇದ್ದವರಲ್ಲಿಯೂ ಅವನ ತರುವಾಯ ಯೆಹೂದದ ಎಲ್ಲಾ ಅರಸುಗಳ ಲ್ಲಿಯೂ ಅವನ ಹಾಗೆ ಇದ್ದವನು ಒಬ್ಬನೂ ಇಲ್ಲ.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 18

3ಅವನು ತನ್ನ ತಂದೆಯಾದ ದಾವೀದನು ಮಾಡಿದ ಹಾಗೆ ಕರ್ತನ ದೃಷ್ಟಿಗೆ ಒಳ್ಳೆಯದನ್ನು ಮಾಡಿದನು.

4ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.

5ಅವನು ಇಸ್ರಾಯೇಲಿನ ದೇವರಾದ ಕರ್ತನಲ್ಲಿ ಭರವಸವುಳ್ಳ ವನಾಗಿದ್ದನು; ಅವನಿಗೆ ಮುಂಚೆ ಇದ್ದವರಲ್ಲಿಯೂ ಅವನ ತರುವಾಯ ಯೆಹೂದದ ಎಲ್ಲಾ ಅರಸುಗಳ ಲ್ಲಿಯೂ ಅವನ ಹಾಗೆ ಇದ್ದವನು ಒಬ್ಬನೂ ಇಲ್ಲ.

6ಅವನು ಕರ್ತನನ್ನು ಹಿಂಬಾಲಿಸುವದನ್ನು ಬಿಟ್ಟುಬಿಡದೆ ಆತನಿಗೆ ಹೊಂದಿಕೊಂಡು ಕರ್ತನು ಮೋಶೆಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಕೈಕೊಂಡನು.

7ಕರ್ತನು ಅವನ ಸಂಗಡ ಇದ್ದನು; ಅವನು ಯಾವ ಕಡೆಗೆ ಹೋದರೂ ಅವನಿಗೆ ಸಫಲವಾಗುತ್ತಿತ್ತು. ಅವನು ಅಶ್ಶೂರಿನ ಅರಸ ನನ್ನು ಸೇವಿಸದೆ ಅವನ ಮೇಲೆ ತಿರುಗಿ ಬಿದ್ದನು.

೨ ಅರಸುಗಳು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी