ಹೋಶೇ 14:6

ಅವನ ಕೊಂಬೆಗಳು ಹರಡಿಕೊಂಡು ಅವನ ಸೌಂದರ್ಯವು ಎಣ್ಣೆಯ ಮರಗಳ ಹಾಗೆಯೂ ಅವನ ಪರಿಮಳವು ಲೆಬನೋನಿನ ಹಾಗೆಯೂ ಇರುವದು.

ಸಂದರ್ಭದೊಂದಿಗೆ ಓದಿ · ಹೋಶೇ 14

4ನಾನು ಅವರ ಹಿಂಜರಿಯುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಯಾಕಂದರೆ ನನ್ನ ಕೋಪವು ಅವನ ಕಡೆಯಿಂದ ತಿರುಗಿಕೊಂಡಿದೆ.

5ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು; ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಹರಡುವನು.

6ಅವನ ಕೊಂಬೆಗಳು ಹರಡಿಕೊಂಡು ಅವನ ಸೌಂದರ್ಯವು ಎಣ್ಣೆಯ ಮರಗಳ ಹಾಗೆಯೂ ಅವನ ಪರಿಮಳವು ಲೆಬನೋನಿನ ಹಾಗೆಯೂ ಇರುವದು.

7ಆತನ ನೆರಳಿನಲ್ಲಿ ವಾಸಿಸುವವರು ಹಿಂತಿರುಗುವರು; ಧಾನ್ಯದ ಹಾಗೆ ಉಜ್ಜೀವಿಸುವರು; ದ್ರಾಕ್ಷೆಯ ಬಳ್ಳಿಯ ಹಾಗೆ ಬೆಳೆಯು ವರು. ಅವನ ಸುವಾಸನೆಯು ಲೆಬನೋನಿನ ದ್ರಾಕ್ಷಾ ರಸದ ಹಾಗೆ ಇರುವದು.

8ಎಫ್ರಾಯಾಮೇ--ನಾನು ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನನ್ನು ಕೇಳಿದ್ದೇನೆ ಮತ್ತು ನಾನು ಅವನನ್ನು ದೃಷ್ಟಿಸಿದ್ದೇನೆ. ನಾನು ಹಸುರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಕಂಡುಕೊಂಡಿ ಎಂದು ಅಂದುಕೊಳ್ಳುವದು.

ಹೋಶೇ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी