ಹೋಶೇ 7:15

ನಾನು ಅವರ ತೋಳುಗಳನ್ನು ಬಂಧಿಸಿ ಬಲಪಡಿಸಿದ್ದೇನೆ, ಆದಾಗ್ಯೂ ಅವರು ನನಗೆ ವಿರುದ್ಧ ವಾಗಿ ಕೇಡು ಮಾಡಲು ಊಹಿಸಿಕೊಂಡಿದ್ದಾರೆ.

ಸಂದರ್ಭದೊಂದಿಗೆ ಓದಿ · ಹೋಶೇ 7

13ಅವರಿಗೆ ಅಯ್ಯೋ, ಅವರು ನನ್ನನ್ನು ಬಿಟ್ಟು ಓಡಿ ಹೋಗಿದ್ದಾರೆ; ಅವರು ನಾಶವಾಗಲಿ! ಯಾಕಂದರೆ ನನಗೆ ಅವರು ವಿರುದ್ಧವಾಗಿ ದ್ರೋಹ ಮಾಡಿದ್ದಾರೆ; ನಾನು ಅವರಿಗೆ ವಿಮೋಚನೆ ಮಾಡಿದ್ದಾಗ್ಯೂ ಅವರು ನನಗೆ ವಿರುದ್ಧ ವಾಗಿ ಸುಳ್ಳು ಹೇಳಿದ್ದಾರೆ.

14ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ; ಕಾಳು ಮತ್ತು ದ್ರಾಕ್ಷಾರಸಗಳ ನಿಮಿತ್ತ ಕೂಡಿ ಬಂದು ನನಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದಾರೆ.

15ನಾನು ಅವರ ತೋಳುಗಳನ್ನು ಬಂಧಿಸಿ ಬಲಪಡಿಸಿದ್ದೇನೆ, ಆದಾಗ್ಯೂ ಅವರು ನನಗೆ ವಿರುದ್ಧ ವಾಗಿ ಕೇಡು ಮಾಡಲು ಊಹಿಸಿಕೊಂಡಿದ್ದಾರೆ.

16ಅವರು ಹಿಂತಿರುಗುತ್ತಾರೆ, ಆದರೆ ಮಹೋನ್ನತನಾ ದಾತನ ಕಡೆಗೆ ಅಲ್ಲ. ಅವರು ಮೋಸ ಮಾಡುವ ಬಿಲ್ಲಿನ ಹಾಗೆ ಇದ್ದಾರೆ; ಅವರ ಪ್ರಧಾನರ ನಾಲಿಗೆಯ ಹುಚ್ಚು ಕೂಗಾಟದ ನಿಮಿತ್ತ ಕತ್ತಿಯಿಂದ ಬೀಳುವರು; ಇದೇ ಐಗುಪ್ತದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.

ಹೋಶೇ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी