ಆಗ ಫರಿಸಾಯರು ಆತನ ಬಳಿಗೆ ಬಂದು ಆತನನ್ನು ಶೋಧಿಸುವದಕ್ಕಾಗಿ ಆತನಿಗೆ--ಒಬ್ಬ ಮನುಷ್ಯನು ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ನ್ಯಾಯವೋ ಎಂದು ಕೇಳಿದರು.
2ಆಗ ಫರಿಸಾಯರು ಆತನ ಬಳಿಗೆ ಬಂದು ಆತನನ್ನು ಶೋಧಿಸುವದಕ್ಕಾಗಿ ಆತನಿಗೆ--ಒಬ್ಬ ಮನುಷ್ಯನು ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ನ್ಯಾಯವೋ ಎಂದು ಕೇಳಿದರು.
3ಆತನು ಪ್ರತ್ಯುತ್ತರವಾಗಿ ಅವರಿಗೆ--ಮೋಶೆಯು ನಿಮಗೆ ಏನು ಅಪ್ಪಣೆ ಕೊಟ್ಟನು ಎಂದು ಕೇಳಿದನು.
4ಅದಕ್ಕೆ ಅವರು--ತ್ಯಾಗಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅಪ್ಪಣೆಕೊಟ್ಟನು ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ