ಆ ಪಟ್ಟಣವು ನಿನಗೆ ಸಮಾಧಾನದ ಉತ್ತರ ಕೊಟ್ಟು ಬಾಗಲನ್ನು ತೆರೆದರೆ ಅದರಲ್ಲಿರುವ ಜನರೆಲ್ಲರು ನಿನಗೆ ಕಪ್ಪಕೊಟ್ಟು ನಿನ್ನನ್ನು ಸೇವಿಸಬೇಕು.
9ಅಧಿಕಾರಿ ಗಳು ಜನರ ಸಂಗಡ ಮಾತನಾಡಿ ಮುಗಿಸಿದಾಗ ಜನರ ಮುಂದೆ ನಡೆಯತಕ್ಕ ಸೈನ್ಯಾಧಿಪತಿಗಳನ್ನು ನೇಮಿಸಬೇಕು.
10ನೀನು ಯುದ್ಧಮಾಡುವ ನಿಮಿತ್ತ ಒಂದು ಪಟ್ಟ ಣದ ಹತ್ತಿರ ಬಂದರೆ ಸಮಾಧಾನಕ್ಕಾಗಿ ಅದನ್ನು ಕರೆಯಬೇಕು.
11ಆ ಪಟ್ಟಣವು ನಿನಗೆ ಸಮಾಧಾನದ ಉತ್ತರ ಕೊಟ್ಟು ಬಾಗಲನ್ನು ತೆರೆದರೆ ಅದರಲ್ಲಿರುವ ಜನರೆಲ್ಲರು ನಿನಗೆ ಕಪ್ಪಕೊಟ್ಟು ನಿನ್ನನ್ನು ಸೇವಿಸಬೇಕು.
12ಅದು ನಿನ್ನ ಸಂಗಡ ಸಮಾಧಾನವಾಗಲೊಲ್ಲದೆ ನಿನ್ನ ಸಂಗಡ ಯುದ್ಧಮಾಡಿದರೆ ಅದಕ್ಕೆ ಮುತ್ತಿಗೆ ಹಾಕಬೇಕು.
13ನಿನ್ನ ದೇವರಾದ ಕರ್ತನು ಅದನ್ನು ನಿನ್ನ ಕೈಗೆ ಕೊಟ್ಟರೆ ಅದರ ಗಂಡಸರೆಲ್ಲರನ್ನು ಕತ್ತಿಯಿಂದ ಹೊಡೆಯಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ