ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
44ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ.
45ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು.
46ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ