ಆತನು ನೂನನ ಮಗನಾದ ಯೆಹೋಶುವನಿಗೆ ಆಜ್ಞೆಕೊಟ್ಟು--ಬಲವಾಗಿರು; ಧೈರ್ಯವಾಗಿರು; ನಾನು ಇಸ್ರಾಯೇಲ್ ಮಕ್ಕಳಿಗೆ ಪ್ರಮಾಣಮಾಡಿದ ದೇಶಕ್ಕೆ ನೀನು ತರುವಿ; ನಾನು ನಿನ್ನ ಸಂಗಡ ಇರುವೆನು ಅಂದನು.
22ಆದದರಿಂದ ಮೋಶೆ ಅದೇ ದಿವಸದಲ್ಲಿ ಈ ಹಾಡನ್ನು ಬರೆದು ಇಸ್ರಾಯೇಲ್ ಮಕ್ಕಳಿಗೆ ಕಲಿಸಿದನು.
23ಆತನು ನೂನನ ಮಗನಾದ ಯೆಹೋಶುವನಿಗೆ ಆಜ್ಞೆಕೊಟ್ಟು--ಬಲವಾಗಿರು; ಧೈರ್ಯವಾಗಿರು; ನಾನು ಇಸ್ರಾಯೇಲ್ ಮಕ್ಕಳಿಗೆ ಪ್ರಮಾಣಮಾಡಿದ ದೇಶಕ್ಕೆ ನೀನು ತರುವಿ; ನಾನು ನಿನ್ನ ಸಂಗಡ ಇರುವೆನು ಅಂದನು.
24ಇದಲ್ಲದೆ ಮೋಶೆ ಈ ನ್ಯಾಯಪ್ರಮಾಣದ ವಾಕ್ಯಗಳನ್ನು ಪುಸ್ತಕದಲ್ಲಿ ಬರೆದು ಮುಗಿಸಿದಾಗ
25ಮೋಶೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಿಗೆ ಆಜ್ಞಾಪಿಸಿ--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ