ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.
28ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
29ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
30ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.
32ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ