ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ.
38ಆತನು ಅವರನ್ನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚುತ್ತಾರೆ; ಅವರ ದನಗಳನ್ನು ಸಹ ಆತನು ಕಡಿಮೆ ಮಾಡುವದಿಲ್ಲ.
39ತಿರಿಗಿ ಅವರು ಕಡಿಮೆಯಾಗಿ ಕೇಡು ಚಿಂತೆಗಳ ಸಂಕಟದಿಂದ ಕುಗ್ಗುತ್ತಾರೆ.
40ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ.
41ಆದಾಗ್ಯೂ ಆತನು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ ಅವನ ಕುಟುಂಬಗಳನ್ನು ಮಂದೆಯ ಹಾಗೆ ಇರಿಸುತ್ತಾನೆ.
42ನೀತಿವಂತರು ನೋಡಿ ಸಂತೋ ಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ