ಯೋವೇಲ 2:14

ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?

ಸಂದರ್ಭದೊಂದಿಗೆ ಓದಿ · ಯೋವೇಲ 2

12ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ.

13ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.

14ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?

15ಚೀಯೋನಿನಲ್ಲಿ ಕೊಂಬು ಊದಿರಿ; ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ.

16ಜನರನ್ನು ಕೂಡಿಸಿರಿ, ಸಭೆಯನ್ನು ಪರಿಶುದ್ಧಮಾಡಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಮೊಲೆ ಕೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳ ಗಿಂದಲೂ ಮದುಮಗಳು ತನ್ನ ಅರೆಯೊಳಗಿಂದಲೂ ಹೊರಡಲಿ.

ಯೋವೇಲ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी