೨ ಕೊರಿಂಥದವರಿಗೆ 12:14

ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ನಾನು ನಿಮಗೆ ಭಾರವಾಗಿ ರುವದಿಲ್ಲ; ನಾನು ನಿಮ್ಮ ಸೊತ್ತನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಯಾಕಂದರೆ ಮಕ್ಕಳು ತಂದೆತಾಯಿ ಗಳಿಗೋಸ್ಕರ ಆಸ್ತಿಯನ್ನು ಕೂಡಿಸಿಡುವದು ತಕ್ಕದ್ದಲ್ಲ, ತಂದೆತಾಯಿಗಳು ಮಕ

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 12

12ಎಲ್ಲಾ ತಾಳ್ಮೆಯಲ್ಲಿಯೂ ಸೂಚಕಕಾರ್ಯಗಳನ್ನು ಅದ್ಭುತಗಳನ್ನು ಮಹತ್ಕಾರ್ಯಗಳನ್ನು ನಡಿಸಿದ್ದ ರಲ್ಲಿಯೂ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಜ ವಾಗಿ ನಿಮ್ಮ ಮಧ್ಯದಲ್ಲಿ ತೋರಿದವು.

13ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬ ಒಂದೇ ವಿಷಯದಲ್ಲಿ ಹೊರತು ಇನ್ನಾವ ವಿಷಯ ದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲವಲ್ಲಾ; ನಾನು ಮಾಡಿದ ಈ ಅನ್ಯಾಯವನ್ನು ಕ್ಷಮಿಸಿರಿ.

14ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ನಾನು ನಿಮಗೆ ಭಾರವಾಗಿ ರುವದಿಲ್ಲ; ನಾನು ನಿಮ್ಮ ಸೊತ್ತನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಯಾಕಂದರೆ ಮಕ್ಕಳು ತಂದೆತಾಯಿ ಗಳಿಗೋಸ್ಕರ ಆಸ್ತಿಯನ್ನು ಕೂಡಿಸಿಡುವದು ತಕ್ಕದ್ದಲ್ಲ, ತಂದೆತಾಯಿಗಳು ಮಕ

15ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ.

16ಅದಿರಲಿ, ನಾನು ನಿಮಗೆ ಭಾರವಿಲ್ಲದ ವನಾಗಿದ್ದಾಗ್ಯೂ ಯುಕ್ತಿಯುಳ್ಳವನಾಗಿ ನಾನು ನಿಮ್ಮನ್ನು ಉಪಾಯದಿಂದ ಹಿಡಿದೆನು.

೨ ಕೊರಿಂಥದವರಿಗೆ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी