ಆತನು ತನ್ನ ಅದ್ಭುತಗಳನ್ನು ಕುರಿತು ಜ್ಞಾಪಕಮಾಡಿದ್ದಾನೆ; ಕರ್ತನು ಕೃಪಾಳುವೂ ಅಂತಃ ಕರಣವೂ ಉಳ್ಳಾತನೇ.
2ಕರ್ತನ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷಪಡುವವರೆಲ್ಲರು ಅವುಗಳನ್ನು ಶೋಧಿಸುತ್ತಾರೆ.
3ಆತನ ಕೆಲಸವು ಪ್ರಭೆಯೂ ಮಹಿಮೆಯೂ ಉಳ್ಳದ್ದು; ಆತನ ನೀತಿಯು ಎಂದೆಂದಿಗೂ ನಿಲ್ಲುತ್ತದೆ.
4ಆತನು ತನ್ನ ಅದ್ಭುತಗಳನ್ನು ಕುರಿತು ಜ್ಞಾಪಕಮಾಡಿದ್ದಾನೆ; ಕರ್ತನು ಕೃಪಾಳುವೂ ಅಂತಃ ಕರಣವೂ ಉಳ್ಳಾತನೇ.
5ಆತನು ತನಗೆ ಭಯಪಡುವ ವರಿಗೆ ಆಹಾರ ಕೊಟ್ಟಿದ್ದಾನೆ; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವನು.
6ಅನ್ಯ ಜನರ ಬಾಧ್ಯತೆಯನ್ನು ಅವರಿಗೆ ಕೊಡುವ ಹಾಗೆ ತನ್ನ ಕೆಲಸಗಳ ಬಲವನ್ನು ಜನರಿಗೆ ತೋರಿಸಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ