ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣ ವಾಗಿ ಯಜ್ಞವೇದಿಯ ಮೇಲೆ ಸುಟ್ಟನು. ಅದು ದಹನ ಬಲಿಯಾಗಿ ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ಸಮರ್ಪಣೆಯಾಗಿತ್ತು.
19ಮೋಶೆಯು ಅದನ್ನು ವಧಿಸಿ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿ
20ಅವನು ಆ ಟಗರನ್ನು ತುಂಡು ತುಂಡಾಗಿ ಮಾಡಿ ತಲೆಯನ್ನು ಆ ತುಂಡುಗಳನ್ನು ಆ ಕೊಬ್ಬನ್ನು ಸುಟ್ಟನು.
21ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣ ವಾಗಿ ಯಜ್ಞವೇದಿಯ ಮೇಲೆ ಸುಟ್ಟನು. ಅದು ದಹನ ಬಲಿಯಾಗಿ ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ಸಮರ್ಪಣೆಯಾಗಿತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ