ಪ್ರಸಂಗಿ 9:2

ಎಲ್ಲವು ಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವವು. ನೀತಿವಂತನಿಗೂ ದುಷ್ಟನಿಗೂ ಸಂಗತಿ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವದು. ಒಳ್ಳೆಯ ವನ ಹಾಗೆಯೇ ಪಾಪಿಯೂ ಇರುವನು; ಆಣೆಯಿಡು ವವನಿಗೆ ಹೇಗೋ ಹಾಗೆಯೇ ಆಣೆಗೆ ಭಯಪಡುವ ವನೂ ಇರುವನು.

ಸಂದರ್ಭದೊಂದಿಗೆ ಓದಿ · ಪ್ರಸಂಗಿ 9

1ನಾನು ಇವೆಲ್ಲವುಗಳ ಮೇಲೆ ಮನಸ್ಸಿಟ್ಟು ಇವೆಲ್ಲವುಗಳಲ್ಲಿ ನಾನು ತೀರ್ಮಾನಿಸಿ ದ್ದೇನಂದರೆ--ನೀತಿವಂತನು ಮತ್ತು ಜ್ಞಾನಿ ಇವರ ಕೆಲಸಗಳು ದೇವರ ಕೈಯಲ್ಲಿವೆ; ಯಾವ ಮನುಷ್ಯನೂ ಅವರ ಮುಂದಿರುವ ಎಲ್ಲವುಗಳನ್ನು, ಅಂದರೆ ಪ್ರೀತಿ ಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.

2ಎಲ್ಲವು ಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವವು. ನೀತಿವಂತನಿಗೂ ದುಷ್ಟನಿಗೂ ಸಂಗತಿ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವದು. ಒಳ್ಳೆಯ ವನ ಹಾಗೆಯೇ ಪಾಪಿಯೂ ಇರುವನು; ಆಣೆಯಿಡು ವವನಿಗೆ ಹೇಗೋ ಹಾಗೆಯೇ ಆಣೆಗೆ ಭಯಪಡುವ ವನೂ ಇರುವನು.

3ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)

4ಜೀವಂತರಾಗಿರುವವರೆಲ್ಲ ರೊಂದಿಗೆ ಸೇರಿಕೊಂಡವನಿಗೆ ನಿರೀಕ್ಷೆ ಇರುವದು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.

ಪ್ರಸಂಗಿ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी