ಅರಣ್ಯಕಾಂಡ 18:2

ನಿಮ್ಮ ಪಿತೃವಾದ ಲೇವಿಯ ಗೋತ್ರದವರಾದ ನಿನ್ನ ಸಹೋದರರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಅವರು ನಿನ್ನ ಕೂಡ ಇದ್ದು ನಿನಗೆ ಸೇವೆ ಮಾಡಬೇಕು, ಆದರೆ ನೀನು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷೀ ಗುಡಾರದ ಮುಂದೆ ಸೇವೆಮಾಡಬೇಕು;

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 18

1ಕರ್ತನು ಆರೋನನಿಗೆ--ನೀನೂ ನಿನ್ನ ಕುಮಾರರೂ ನಿನ್ನ ಪಿತೃಗಳ ಮನೆಯೂ ನಿನ್ನೊಂದಿಗೆ ಪರಿಶುದ್ಧ ಸ್ಥಳದ ಅಕ್ರಮವನ್ನು ಹೊತ್ತು ಕೊಳ್ಳಬೇಕು; ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವದ ಅಕ್ರಮವನ್ನು ಹೊತ್ತುಕೊಳ್ಳಬೇಕು.

2ನಿಮ್ಮ ಪಿತೃವಾದ ಲೇವಿಯ ಗೋತ್ರದವರಾದ ನಿನ್ನ ಸಹೋದರರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಅವರು ನಿನ್ನ ಕೂಡ ಇದ್ದು ನಿನಗೆ ಸೇವೆ ಮಾಡಬೇಕು, ಆದರೆ ನೀನು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷೀ ಗುಡಾರದ ಮುಂದೆ ಸೇವೆಮಾಡಬೇಕು;

3ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು.

4ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು.

ಅರಣ್ಯಕಾಂಡ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी