೨ ಕೊರಿಂಥದವರಿಗೆ 5:3

ಹೀಗೆ ನಾವು ಧರಿಸಿಕೊಂಡಿ ರುವದಾದರೆ ನಾವು ಬೆತ್ತಲೆಯಾಗಿ ಕಂಡುಬರುವದಿಲ್ಲ.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 5

1ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.

2ಪರಲೋಕದಲ್ಲಿರುವ ನಮ್ಮ ಮನೆಯನ್ನು ನಾವು ಧರಿಸಿಕೊಳ್ಳಬೇಕೆಂದು ಆಸಕ್ತಿಯಿಂದ ಅಪೇಕ್ಷಿಸುವರಾಗಿ ಇದರಲ್ಲಿ ನರಳುತ್ತೇವೆ.

3ಹೀಗೆ ನಾವು ಧರಿಸಿಕೊಂಡಿ ರುವದಾದರೆ ನಾವು ಬೆತ್ತಲೆಯಾಗಿ ಕಂಡುಬರುವದಿಲ್ಲ.

4ಯಾಕಂದರೆ ಈ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿಹೋಗಬೇಕೆಂತಲ್ಲ; ಆದರೆ ಜೀವವು ಮರ್ತ್ಯ ವನ್ನು ನುಂಗುವಂತೆ ಅದನ್ನು ಮೇಲೆ ಧರಿಸಿ ಕೊಳ್ಳಬೇಕೆಂದು ನಾವು ಇಚ್ಚಿಸುತ್ತೇವೆ.

5ಅದಕ್ಕಾಗಿಯೇ ನಮ್ಮನ್ನು ಸಿದ್ಧಮಾಡಿದ ದೇವರು ತಾನೇ ನಮಗೆ ಆತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.

೨ ಕೊರಿಂಥದವರಿಗೆ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी