೨ ಥೆಸಲೊನೀಕದವರಿಗೆ 3:4

ನಾವು ನಿಮಗೆ ಆಜ್ಞಾಪಿಸುವ ಪ್ರಕಾರ ನೀವು ಮಾಡು ತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸ ವುಂಟು.

ಸಂದರ್ಭದೊಂದಿಗೆ ಓದಿ · ೨ ಥೆಸಲೊನೀಕದವರಿಗೆ 3

2ಮೂರ್ಖರಾದ ದುಷ್ಟಜನರ ಕೈಯಿಂದ ನಾವು ತಪ್ಪಿಸಲ್ಪಡುವ ಹಾಗೆಯೂ ಪ್ರಾರ್ಥಿಸಿರಿ; ಯಾಕಂದರೆ ಎಲ್ಲರಲ್ಲಿ ನಂಬಿಕೆ ಯಿಲ್ಲವಲ್ಲಾ.

3ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು.

4ನಾವು ನಿಮಗೆ ಆಜ್ಞಾಪಿಸುವ ಪ್ರಕಾರ ನೀವು ಮಾಡು ತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸ ವುಂಟು.

5ಕರ್ತನು ನಿಮ್ಮ ಹೃದಯಗಳನ್ನು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನಿಗಾಗಿ ತಾಳ್ಮೆಯಿಂದ ಕಾದು ಕೊಂಡಿರುವ ಹಾಗೆಯೂ ನಡಿಸಲಿ.

6ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.

೨ ಥೆಸಲೊನೀಕದವರಿಗೆ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी