ಹೀಗೆ ದಾರಿದ್ರ್ಯವು ಪ್ರಯಾಣ ಮಾಡು ವವನ ಹಾಗೂ ನಿನ್ನ ಕೊರತೆಯು ಯುದ್ಧಸ್ಥರ ಹಾಗೂ ಬರುವದು.
9ಓ ಸೋಮಾರಿಯೇ, ಎಷ್ಟು ಹೊತ್ತು ನೀನು ನಿದ್ರೆಮಾಡುವದು? ನಿನ್ನ ನಿದ್ರೆಯಿಂದ ಯಾವಾ ಗ ಎಚ್ಚರಗೊಳ್ಳುವಿ?
10ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನೂ ಸ್ವಲ್ಪ ಕೈ ಮುದುರಿ ಕೊಳ್ಳುವಿ?
11ಹೀಗೆ ದಾರಿದ್ರ್ಯವು ಪ್ರಯಾಣ ಮಾಡು ವವನ ಹಾಗೂ ನಿನ್ನ ಕೊರತೆಯು ಯುದ್ಧಸ್ಥರ ಹಾಗೂ ಬರುವದು.
12ದುಷ್ಟನೂ ಕೆಡುಕನೂ ವಕ್ರಬಾಯಿಂದ ನಡೆದು ಕೊಳ್ಳುವನು.
13ಅವನು ತನ್ನ ಕಣ್ಣುಗಳಿಂದ ಸನ್ನೆಮಾಡಿ ತನ್ನ ಕಾಲುಗಳಿಂದ ಮಾತಾಡುತ್ತಾ ತನ್ನ ಬೆರಳುಗಳಿಂದ ಬೋಧಿಸುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ