ಅವನ ಹೆಂಡತಿಯು ಹೆರದೆ ಬಂಜೆಯಾಗಿದ್ದಳು. ಕರ್ತನ ದೂತನು ಆ ಸ್ತ್ರೀಗೆ ಪ್ರತ್ಯಕ್ಷ ವಾಗಿ ಅವಳಿಗೆ--ಇಗೋ, ನೀನು ಹೆರದೆ ಬಂಜೆಯಾ ಗಿದ್ದೀ. ಆದರೆ ನೀನು ಗರ್ಭ ಧರಿಸಿ ಒಬ್ಬ ಮಗನನ್ನು ಹೆರುವಿ.
2ಚೊರ್ಗಾದ ವನಾದ ದಾನ್ ಗೋತ್ರದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು.
3ಅವನ ಹೆಂಡತಿಯು ಹೆರದೆ ಬಂಜೆಯಾಗಿದ್ದಳು. ಕರ್ತನ ದೂತನು ಆ ಸ್ತ್ರೀಗೆ ಪ್ರತ್ಯಕ್ಷ ವಾಗಿ ಅವಳಿಗೆ--ಇಗೋ, ನೀನು ಹೆರದೆ ಬಂಜೆಯಾ ಗಿದ್ದೀ. ಆದರೆ ನೀನು ಗರ್ಭ ಧರಿಸಿ ಒಬ್ಬ ಮಗನನ್ನು ಹೆರುವಿ.
4ಆದದರಿಂದ ನೀನು ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಎಚ್ಚರಿಕೆಯಾಗಿರಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ