ಸಮಸ್ತ ಯೆಹೂದ್ಯರಿಗೂ ವೈರಿಯಾದ, ಅಗಾಗ ನಾದ, ಹಮ್ಮೆದಾತನ ಮಗನಾದ ಹಾಮಾನನು ಯೆಹೂದ್ಯರನ್ನು ನಾಶ ಮಾಡಲು ಯೋಚನೆ ಮಾಡಿ ಕೊಂಡು ಅವರನ್ನು ಹಾಳುಮಾಡುವ ಹಾಗೆಯೂ ನಾಶಮಾಡುವ ಹಾಗೆಯೂ ಪೂರೆಂಬ ಚೀಟನ್ನು ಹಾಕಿದನು;
23ಆಗ ಯೆಹೂದ್ಯರು ತಾವು ಆರಂಭಮಾಡಿದ ಹಾಗೆಯೂ ಮೊರ್ದೆಕೈ ತಮಗೆ ಬರೆದ ಪ್ರಕಾರವಾಗಿಯೂ ಮಾಡಲು ಒಪ್ಪಿಕೊಂಡರು.
24ಸಮಸ್ತ ಯೆಹೂದ್ಯರಿಗೂ ವೈರಿಯಾದ, ಅಗಾಗ ನಾದ, ಹಮ್ಮೆದಾತನ ಮಗನಾದ ಹಾಮಾನನು ಯೆಹೂದ್ಯರನ್ನು ನಾಶ ಮಾಡಲು ಯೋಚನೆ ಮಾಡಿ ಕೊಂಡು ಅವರನ್ನು ಹಾಳುಮಾಡುವ ಹಾಗೆಯೂ ನಾಶಮಾಡುವ ಹಾಗೆಯೂ ಪೂರೆಂಬ ಚೀಟನ್ನು ಹಾಕಿದನು;
26ಆದದರಿಂದ ಅವರು ಈ ದಿವಸಗಳನ್ನು ಪೂರೆಂಬ ನಾಮದಿಂದ ಪೂರೀಮ್ ದಿವಸಗಳೆಂದು ಕರೆದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ