ಯೆಹೆಜ್ಕೇಲನು 40:26

ಅದಕ್ಕೆ ಏರುವ ಹಾಗೆ ಏಳು ಮೆಟ್ಟಲುಗಳು ಇದ್ದವು. ಅದರ ಕೈಸಾಲೆಗಳು ಅದರ ಮುಂದೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಒಂದೊಂದು ಖರ್ಜೂರದ ಮರವಿತ್ತು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 40

24ಆಮೇಲೆ ಅವನು ನನ್ನನ್ನು ದಕ್ಷಿಣದ ಕಡೆಗೆ ತಂದನು; ಇಗೋ, ದಕ್ಷಿಣದ ಕಡೆಗೆ ಬಾಗಲು ಇತ್ತು, ಅವನು ಅದರ ಕಂಬಗಳನ್ನು ಕೈಸಾಲೆಗಳನ್ನು ಈ ಅಳತೆಯ ಪ್ರಕಾರವೇ ಅಳೆದನು.

25ಅದರಲ್ಲಿಯೂ ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಆ ಕಿಟಕಿಗಳ ಹಾಗೆಯೇ ಕಿಟಕಿಗಳೂ ಇದ್ದವು. ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ;

26ಅದಕ್ಕೆ ಏರುವ ಹಾಗೆ ಏಳು ಮೆಟ್ಟಲುಗಳು ಇದ್ದವು. ಅದರ ಕೈಸಾಲೆಗಳು ಅದರ ಮುಂದೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಒಂದೊಂದು ಖರ್ಜೂರದ ಮರವಿತ್ತು.

27ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಬಾಗಲಿತ್ತು; ಅವನು ಒಂದು ಬಾಗಲಿನಿಂದ ಮತ್ತೊಂದು ಬಾಗಲಿಗೆ ದಕ್ಷಿಣವಾಗಿ ನೂರು ಮೊಳ ಅಳೆದನು.

28ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಲಿನಿಂದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ದಕ್ಷಿಣದ ಬಾಗಲನ್ನು ಅಳೆದನು;

ಯೆಹೆಜ್ಕೇಲನು 40 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी