ಕರ್ತನ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು ಮತ್ತು ಸಭೆಯವರೆಲ್ಲರು ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ದೇಶದೊಳಗೆ ಹುಟ್ಟಿದ ಪರಕೀಯನು ಕರ್ತನ ಹೆಸರನ್ನು ದೂಷಣೆ ಮಾಡಿದಾಗ ಅವನನ್ನು ಮರಣಕ್ಕೆ ಒಳಪಡಿಸಬೇಕು.
16ಕರ್ತನ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು ಮತ್ತು ಸಭೆಯವರೆಲ್ಲರು ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ದೇಶದೊಳಗೆ ಹುಟ್ಟಿದ ಪರಕೀಯನು ಕರ್ತನ ಹೆಸರನ್ನು ದೂಷಣೆ ಮಾಡಿದಾಗ ಅವನನ್ನು ಮರಣಕ್ಕೆ ಒಳಪಡಿಸಬೇಕು.
17ಯಾವನಾದರೂ ಮನುಷ್ಯನನ್ನು ಕೊಲ್ಲುವವನು ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ