ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು.
5ಅದಕ್ಕೆ ಅವರು ಅವನಿಗೆ--ಯೂದಾಯದ ಬೇತ್ಲೆಹೇಮಿ ನಲ್ಲಿಯೇ; ಯಾಕಂದರೆ ಪ್ರವಾದಿಯಿಂದ ಹೀಗೆ ಬರೆಯಲ್ಪಟ್ಟಿದೆ--
6ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ