ಅಪೊಸ್ತಲರ ಕೃತ್ಯಗಳು 21:18

ಮರುದಿನ ಪೌಲನು ನಮ್ಮ ಕೂಡ ಯಾಕೋಬನ ಬಳಿಗೆ ಬಂದನು; ಆಗ ಹಿರಿಯರೆಲ್ಲರೂ ಅಲ್ಲಿ ಕೂಡಿದ್ದರು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 21

16ಆಗ ಕೈಸರೈಯದ ಶಿಷ್ಯರಲ್ಲಿ ಸಹ ಕೆಲವರು ನಮ್ಮೊಂದಿಗೆ ಬಂದು ನಾವು ಕುಪ್ರದ ಮ್ನಾಸೋನನೆಂಬ ಪ್ರಾಯ ಹೋದ ಒಬ್ಬ ಶಿಷ್ಯನ ಕೂಡ ಇಳುಕೊಳ್ಳುವಂತೆ ತಮ್ಮೊಂದಿಗೆ ಅವನನ್ನು ಕರಕೊಂಡು ಬಂದರು.

17ನಾವು ಯೆರೂಸಲೇಮಿಗೆ ಬಂದಾಗ ಸಹೋದ ರರು ನಮ್ಮನ್ನು ಸಂತೋಷದಿಂದ ಸೇರಿಸಿಕೊಂಡರು.

18ಮರುದಿನ ಪೌಲನು ನಮ್ಮ ಕೂಡ ಯಾಕೋಬನ ಬಳಿಗೆ ಬಂದನು; ಆಗ ಹಿರಿಯರೆಲ್ಲರೂ ಅಲ್ಲಿ ಕೂಡಿದ್ದರು.

19ಅವನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕ ದೇವರು ಪ್ರತ್ಯೇಕವಾಗಿ ಅನ್ಯ ಜನರಲ್ಲಿ ಎಂಥ ಕಾರ್ಯಗಳನ್ನು ಮಾಡಿಸಿದನೆಂದು ವಿವರಿಸಿದನು.

20ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.

ಅಪೊಸ್ತಲರ ಕೃತ್ಯಗಳು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी