ಅಪೊಸ್ತಲರ ಕೃತ್ಯಗಳು 2:30

ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 2

28ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ.

29ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ.

30ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.

31ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;

32ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.

ಅಪೊಸ್ತಲರ ಕೃತ್ಯಗಳು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी