ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆ
18ಪರಿಶುದ್ಧರೆಲ್ಲ ರೊಂದಿಗೆ ಅದರ ಅಗಲ ಉದ್ದ ಆಳ ಮತ್ತು ಎತ್ತರವನ್ನು ಗ್ರಹಿಸುವಂತೆಯೂ
20ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆ
21ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ